More

    ಸಾದರ ಸಮಾಜದಿಂದ ಸನ್ಮಾನ 19ರಂದು

    ಹುಬ್ಬಳ್ಳಿ: ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಾದರ ಸಮಾಜದ ಪ್ರತಿಭಾವಂತ ವಿದ್ಯಾಥಿರ್ಗಳಿಗೆ ಸಮಾಜದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಮೇ 19ರಂದು ಬೆಳಗ್ಗೆ 11ಕ್ಕೆ ಉಣಕಲ್ಲ ಐ.ಜಿ. ಹಿರೇಗೌಡ್ರ ಕಾಲೇಜಿನಲ್ಲಿರುವ ತರಳಬಾಳು ಕೇಂದ್ರದಲ್ಲಿ ಆಯೋಜಿಸಲಾಗಿದೆ.

    ಹುಬ್ಬಳ್ಳಿ ತಾಲೂಕಿನ (ಶಹರ ಮತ್ತು ಗ್ರಾಮೀಣ) ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಂಕಪಟ್ಟಿ ಝೆರಾಕ್ಸ್ ಪ್ರತಿಯೊಂದಿಗೆ ಹೆಸರು ನೋಂದಾಯಿಸಲು ಸಮಾಜದ ಕಾರ್ಯದರ್ಶಿ ಶಿವಾನಂದ ಹೆಬಸೂರ ಪ್ರಕಟಣೆಯಲ್ಲಿ ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts