ಲೋಕಸಭಾ ಚುನಾವಣೆ ಬಳಿಕ ಹೊಸ ಸರ್ಕಾರ ಮೊದಲು ಮಾಡಬೇಕಾದ ಕೆಲಸ ಏನೆಂದು ತಿಳಿಸಿದ ಸದ್ಗುರು!

ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಇವೆ. ಕೆಲವೇ ವಾರಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ನಾಲ್ಕೈದು ತಿಂಗಳಲ್ಲಿ ಹೊಸ ಸರ್ಕಾರವೂ ರಚನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈಶ ಫೌಂಡೇಶನ್​ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್​, ಹೊಸ ಸರ್ಕಾರ ಮಾಡಬೇಕಾದ ಬಹು ಮುಖ್ಯ ಕೆಲಸ ಏನೆಂಬುದನ್ನು ತಿಳಿಸಿದ್ದಾರೆ. ಸದ್ಗುರು ಅವರು ಕೊಯಮತ್ತೂರಿನ ತಮ್ಮ ಆಶ್ರಮದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋವನ್ನು ಅವರದೇ ಹೆಸರಿನ ಯೂಟ್ಯೂಬ್​ ಚಾನೆಲ್​ನಲ್ಲಿ ಪೋಸ್ಟ್​ ಮಾಡಲಾಗಿದ್ದು, ಹೊಸ ಸರ್ಕಾರ ಯಾವುದಕ್ಕೆ ಆದ್ಯತೆ ನೀಡಬೇಕೆಂಬುದನ್ನು ಸದ್ಗುರು … Continue reading ಲೋಕಸಭಾ ಚುನಾವಣೆ ಬಳಿಕ ಹೊಸ ಸರ್ಕಾರ ಮೊದಲು ಮಾಡಬೇಕಾದ ಕೆಲಸ ಏನೆಂದು ತಿಳಿಸಿದ ಸದ್ಗುರು!