ಶಸ್ತ್ರಚಿಕಿತ್ಸೆಯಿಂದ ಚೇತರಿಕೆ: ವಿಡಿಯೋ ಹಂಚಿಕೊಂಡ ಜಗ್ಗಿ ವಾಸುದೇವ್

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 66 ವರ್ಷದ ಆಧ್ಯಾತ್ಮ ಗುರು ಜಗ್ಗಿ ವಾಸುದೇವ್ ಅವರು ಚೇತರಿಸಿಕೊಳ್ಳುತ್ತಿದ್ದು. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಬೆಂಬಲಿಗರಿಗೆ ತಮ್ಮ ಆರೋಗ್ಯದಲ್ಲಿನ ಚೇತರಿಕೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇದನ್ನೂ ಓದಿ: ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಟಾಲಿವುಡ್​ ನಟ​! View this post on Instagram A post shared by Sadhguru (@sadhguru) ಸದ್ಗುರು ಈಗ ಆಸ್ಪತ್ರೆಯ ಕೊಠಡಿಯಲ್ಲಿರುವ … Continue reading ಶಸ್ತ್ರಚಿಕಿತ್ಸೆಯಿಂದ ಚೇತರಿಕೆ: ವಿಡಿಯೋ ಹಂಚಿಕೊಂಡ ಜಗ್ಗಿ ವಾಸುದೇವ್