ಸಾಧು ಒಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಕಿಡಿಗೇಡಿಗಳು; ವಿಡಿಯೋ ವೈರಲ್

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಸಾಧು ಒಬ್ಬರ ಮೇಲೆ ಇಬ್ಬರು ಯುವಕರು ಅಮಾನುಷವಾಗಿ ಹಲ್ಲೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶ ಅಲಿಗಢದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಸಾಧು ಗಜರಾಜ್​​ ಸಿಂಗ್​ ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಕೆಕೆಆರ್​ ವಿರುದ್ಧ 7 ವಿಕೆಟ್​ಗಳ ಸೋಲು; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ ಈ … Continue reading ಸಾಧು ಒಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಕಿಡಿಗೇಡಿಗಳು; ವಿಡಿಯೋ ವೈರಲ್