More

    ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಾಗರ್ ಈಶ್ವರ ಖಂಡ್ರೆ

    ನವದೆಹಲಿ: ಬೀದರ್​ ಲೋಕಸಭಾ ಕ್ಷೇತ್ರದಿಂದ 26ನೇ ವಯಸ್ಸಿನಲ್ಲೇ ಸಂಸದನಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಂಸದ ಸಂಸದ ಸಾಗರ್ ಈಶ್ವರ ಖಂಡ್ರೆ ಅವರು ನೂತನ ಸಂಸತ್ ಭವನದಲ್ಲಿ ಇಂದು ಆರಂಭಗೊಂಡ ಲೋಕಸಭಾ ಅಧಿವೇಶನದಲ್ಲಿ ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

    ಇದನ್ನೂ ಓದಿ: ಹಂಗಾಮಿ ಸ್ಪೀಕರ್ ವಿವಾದ: ಸಂಸತ್ತಿನ ಹೊರಗೆ ಸಂವಿಧಾನ ಪುಸ್ತಕ ಹಿಡಿದು ಪ್ರತಿಭಟನೆ ನಡೆಸಿದ ಇಂಡಿಯಾ ಬಣ!

    ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಕನ್ನಡದಲ್ಲಿ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾಧ್ಯಕ್ಷರ ಸ್ಥಾನದಲ್ಲಿದ್ದ ಭತೃಹರಿ ಮಹತಾಬ್ ಅವರು ಯುವ ಸಂಸತ್ ಸದಸ್ಯ ಸಾಗರ್ ಈಶ್ವರ ಖಂಡ್ರೆ ಅವರಿಗೆ ಕೈಕುಲುಕಿ ಅಭಿನಂದನೆ ಸಲ್ಲಿಸಿದರು.

    ತಮ್ಮ ಹೆಸರನ್ನು ಪೂರ್ತಿಯಾಗಿ ಸಾಗರ್ ಈಶ್ವರ ಖಂಡ್ರೆ ಅಂತ ಹೇಳುವ ಅವರು, ನಾನು ಲೋಕಸಭಾ ಸದಸ್ಯನಾಗಿ ಚುನಾಯಿತನಾಗಿ, ಕಾನೂನು ಮೂಲಕ ಸ್ಥಾಪಿಸಲ್ಪಟ್ಟಿರುವ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುವೆನೆಂದು ಮತ್ತು ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆನೆಂದು ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಹೇಳಿದರು.

    ನಟ ದರ್ಶನ್‌ ಗ್ಯಾಂಗ್‌ಗೆ ಬಿಗ್‌ ಶಾಕ್: ನಾಲ್ವರು ಮಾತ್ರ ಬೇರೆ ತುಮಕೂರು ಜೈಲಿಗೆ ಶಿಫ್ಟ್! ಕಾರಣ ಹೀಗಿದೆ…

    See also  ಅಮೆರಿಕದ ಅಲ್ಬನಿಯಲ್ಲಿ ಅದ್ದೂರಿಯಾಗಿ ನಡೆಯಿತು ಕನ್ನಡ ರಾಜ್ಯೋತ್ಸವ; ಎರಡು ವರ್ಷಗಳ ಮರಳಿತು ಆ ಸಂಭ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts