ಮಿಂಚಿದ ಮ್ಯಾಕ್ಸ್‌ವೆಲ್, ಶಾಬಾಜ್ ಅಹ್ಮದ್; ಆರ್‌ಸಿಬಿಗೆ ಸತತ 2ನೇ ಜಯ

ಚೆನ್ನೈ: 16ನೇ ಓವರ್ ಬಳಿಕ ದಿಢೀರ್ ಚಿತ್ರಣ ಬದಲಾವಣೆ ಕಂಡ ಪಂದ್ಯದಲ್ಲಿ ಆರ್‌ಸಿಬಿ ತಂಡ ಗೆಲುವಿನ ಅದೃಷ್ಟ ಒಲಿಸಿಕೊಂಡಿತು. ಒಂದೇ ಓವರ್‌ನಲ್ಲಿ 3 ವಿಕೆಟ್ ಕಬಳಿಸಿದ ಸ್ಪಿನ್ನರ್ ಶಾಬಾಜ್ ಅಹ್ಮದ್ (7ಕ್ಕೆ 3) ಸಾಹಸದಿಂದ ವಿರಾಟ್ ಕೊಹ್ಲಿ ಬಳಗ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧದ ಐಪಿಎಲ್-14ರ ತನ್ನ 2ನೇ ಪಂದ್ಯದಲ್ಲಿ 6 ರನ್‌ಗಳಿಂದ ಗೆಲುವಿನ ನಗೆ ಬೀರಿತು. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿ ತಂಡ ಸ್ಫೋಟಕ ಬ್ಯಾಟ್ಸ್‌ಮನ್ … Continue reading ಮಿಂಚಿದ ಮ್ಯಾಕ್ಸ್‌ವೆಲ್, ಶಾಬಾಜ್ ಅಹ್ಮದ್; ಆರ್‌ಸಿಬಿಗೆ ಸತತ 2ನೇ ಜಯ