ರೌಡಿ ಬೇಬಿ ಬಿಲಿಯನ್ ವೀವ್ಸ್​ ಸಂಭ್ರಮಕ್ಕೆ ಸಾಯಿ ಪಲ್ಲವಿ ಅಭಿಮಾನಿಗಳ ಆಕ್ರೋಶ..!

ಚೆನ್ನೈ: ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ಧನುಷ್​ ಮತ್ತು ಸಾಯಿಪಲ್ಲವಿ ಅಭಿನಯದ ‘ಮಾರಿ 2’ ಚಿತ್ರವು ಬಾಕ್ಸ್​ ಆಫೀಸ್​​ನಲ್ಲಿ ಅಷ್ಟೇನೂ ದೊಡ್ಡ ಯಶಸ್ಸು ಕಾಣದಿದ್ದರೂ, ಚಿತ್ರದ ‘ರೌಡಿ ಬೇಬಿ’ ಹಾಡು ಸೂಪರ್​ ಹಿಟ್​ ಆಗಿರುವುದಲ್ಲದೆ, ಹೊಸ ದಾಖಲೆ ಬರೆದಿದೆ. ‘ರೌಡಿ ಬೇಬಿ’ ಹಾಡು ಯೂಟ್ಯೂಬ್​ನಲ್ಲಿ ಒಂದು ಬಿಲಿಯನ್​ಗೂ ಹೆಚ್ಚು ವೀಕ್ಷಣೆಗೆ ಒಳಪಡುವುದರ ಜತೆಗೆ ಅತೀ ಹೆಚ್ಚು ವೀಕ್ಷಣೆಗೊಳಗಾದ ದಕ್ಷಿಣ ಭಾರತದ ಮೊದಲ ಹಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹಾಡನ್ನು ಧನುಷ್​ ಮತ್ತು ಧೀ ಹಾಡಿದ್ದಾರೆ. ಈ … Continue reading ರೌಡಿ ಬೇಬಿ ಬಿಲಿಯನ್ ವೀವ್ಸ್​ ಸಂಭ್ರಮಕ್ಕೆ ಸಾಯಿ ಪಲ್ಲವಿ ಅಭಿಮಾನಿಗಳ ಆಕ್ರೋಶ..!