More

    PHOTO GALLERY| ಪ್ರಶಾಂತ್- ಪ್ರಭಾಸ್ ‘ಸಲಾರ್​’ ಚಿತ್ರದ ಮುಹೂರ್ತದ ಫೋಟೋಗಳು ಇಲ್ಲಿವೆ…

    ಹೊಂಬಾಳೆ ಫಿಲಂಸ್ ಬ್ಯಾನರ್​ನಲ್ಲಿ ವಿಜಯ್​ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಸಲಾರ್​’ ಎಂಬ ಪ್ಯಾನ್​ ಇಂಡಿಯಾ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ನ್ನು ಕಳೆದ ತಿಂಗಳೇ ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರದ ಹೈದರಾಬಾದ್​ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತವನ್ನೂ ನೆರವೇರಿಸಿಕೊಂಡಿದೆ ತಂಡ. ಮುಖ್ಯ ಅತಿಥಿಯಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳೂ ಆಗಿರುವ ಡಾ. ಅಶ್ವತ್ಥನಾರಾಯಣ್ ಸಿ.ಎನ್ ಭಾಗವಹಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಯಶ್​ ಪ್ರಮುಖ ಆಕರ್ಷಣೆಯಾಗಿದ್ದರು. ಪ್ರಭಾಸ್ ಮತ್ತು ಯಶ್ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳೂ ಸಂತಸದಲ್ಲಿದ್ದಾರೆ. ಆ ಮುಹೂರ್ತ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts