ಇಲ್ಲಿ ಇಬ್ಬರೂ ಗೆಲ್ಲಬೇಕು… ‘ಸಲಗ’ ಬಿಡುಗಡೆಯ ಟೆನ್ಶನ್​ನಲ್ಲಿ ವಿಜಯ್

‘ಎಷ್ಟು ಟೆನ್ಶನ್ ಇದೆ ಗೊತ್ತಾ? ರಾತ್ರಿಯಲ್ಲಾ ನಿದ್ದೆ ಇಲ್ಲ. ಮೂರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದೇವೆ. ಆ ಅನುಭವವನ್ನು ಬಾಯ್ಮಾತಿನಲ್ಲಿ ಹೇಳುವುದು ಕಷ್ಟ. ಅದು ಅನುಭವಿಸಿದವರಿಗೇ ಗೊತ್ತು. ಇನ್ನೊಬ್ಬರಿಗೆ ಶಾಪವಾಗಿಯೂ ಕೊಡುವುದಕ್ಕೆ ಸಾಧ್ಯವಿಲ್ಲ …’ ಎಂದು ನಕ್ಕರು ‘ದುನಿಯಾ’ ವಿಜಯ್. ಎರಡೂವರೆ ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ‘ಸಲಗ’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ವಿಜಯ್ಗೆ ಸಹಜವಾಗಿಯೇ ಟೆನ್ಶನ್ ಇದೆ. ಏಕೆಂದರೆ, ಈ ಚಿತ್ರಕ್ಕೆ ಅವರು ನಾಯಕರಷ್ಟೇ ಅಲ್ಲ, ನಿರ್ದೇಶಕರು ಕೂಡಾ. ತಮ್ಮ ಮೊದಲ ನಿರ್ದೇಶನದ … Continue reading ಇಲ್ಲಿ ಇಬ್ಬರೂ ಗೆಲ್ಲಬೇಕು… ‘ಸಲಗ’ ಬಿಡುಗಡೆಯ ಟೆನ್ಶನ್​ನಲ್ಲಿ ವಿಜಯ್