More

    ಸಲಕಿಗೆ ಪ್ರಥಮ ಸ್ಥಾನ

    ಹುಬ್ಬಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಇತ್ತೀಚೆಗೆ ಜರುಗಿದ 43ನೇ ಸ್ಟೇಟ್ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್​ಶಿಪ್​ನ 75 ವಯೋಮಾನ ಮೇಲ್ಪಟ್ಟ ವಿಭಾಗದಲ್ಲಿ ಧಾರವಾಡ ಜಿಲ್ಲೆ ಮರೇವಾಡ ಗ್ರಾಮದ ಶಿವಪ್ಪ ಸಲಕಿ ಪ್ರಥಮ ಸ್ಥಾನ ಪಡೆದಿದ್ದಾರೆ.

    400 ಮೀ., 800 ಮೀ. ಮತ್ತು 1,500 ಮೀ. ಓಟಗಳಲ್ಲಿ ಶಿವಪ್ಪ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಪುಣೆಯಲ್ಲಿ ಫೆಬ್ರವರಿ 13 ರಿಂದ 17ರವರೆಗೆ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts