NHM ಗುತ್ತಿಗೆ ನೌಕರರ ವೇತನ ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ…

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ NHM ಗುತ್ತಿಗೆ ನೌಕರರ ವೇತನ ಹೆಚ್ಚಿಸುವಂತೆ ಸರ್ಕಾರ ಆದೇಶ ಹೊರಡಿಲಾಗಿದೆ. ಗರಿಷ್ಟ  ಶೇ15 ರಷ್ಟು ವೇತನ ಹೆಚ್ಚಳ ಮಾಡುವಂತೆ ಸರ್ಕಾರ ಆದೇಶ ಮಾಡಿದ್ದು ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಸಚಿವರಾಗಿರುವ ಡಾ| ಕೆ ಸುಧಾಕರ್ ತಮ್ಮ ಟ್ವೀಟ್ ನಲ್ಲಿ ‘ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ … Continue reading NHM ಗುತ್ತಿಗೆ ನೌಕರರ ವೇತನ ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ…