ಬಳಕೆಗೆ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ; ಅಂಗಡಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು : ಬಳಸಲು ಅವಧಿ ಮೀರಿದ ಮಕ್ಕಳು ತಿನಿಸು, ಆಹಾರ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ವ್ಯಾಪಾರಿಯನ್ನು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿಯ ಸಿದ್ದಿಕ್ ಪಾಷ ಬಂಧಿತ. 50 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ. ಕೆ.ಜಿ. ಹಳ್ಳಿಯ ಶ್ಯಾಂಪುರ ಮುಖ್ಯರಸ್ತೆಯ ಅಂಗಡಿ ಮಾಲೀಕ ಪಾಷ, ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು … Continue reading ಬಳಕೆಗೆ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ; ಅಂಗಡಿ ಮೇಲೆ ಸಿಸಿಬಿ ದಾಳಿ