ಬೆದರಿಕೆ ಹಿನ್ನೆಲೆ; ಸಲ್ಮಾನ್​ ಖಾನ್​ಗೆ ಇನ್ನು ಮುಂದೆ Y+ ಭದ್ರತೆ

ನವದೆಹಲಿ: ಬಾಲಿವುಡ್​​ ನಟ ಸಲ್ಮಾನ್​ ಖಾನ್​​ಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ Y+ ಭದ್ರತೆ ನೀಡಲು ನಿರ್ಧರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಸಲ್ಮಾನ್​ ಖಾನ್​ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ ಪತ್ರ ಬಂದಿತ್ತು. ನಂತರ ಸಲ್ಮಾನ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಹೆಚ್ಚಿನ ಭದ್ರತೆಯ ದೃಷ್ಟಿಯಿಂದ Y+ ಭದ್ರತೆ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಸದ್ಯ ಮುಂಬೈ ಪೊಲೀಸರು ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದಾರೆ. ಕೆಲವು ತಿಂಗಳ ಹಿಂದೆ ಲಾರೆನ್ಸ್ … Continue reading ಬೆದರಿಕೆ ಹಿನ್ನೆಲೆ; ಸಲ್ಮಾನ್​ ಖಾನ್​ಗೆ ಇನ್ನು ಮುಂದೆ Y+ ಭದ್ರತೆ