26.7 C
Bengaluru
Sunday, January 19, 2020

ರೈಲ್ವೆ ನಿಲ್ದಾಣದಲ್ಲಿ ಹಾಡಿ ರಾತ್ರೋರಾತ್ರಿ ಫೇಮಸ್‌ ಆಗಿದ್ದ ಬಡ ಗಾಯಕಿ ರಾಣು ಮಂಡಲ್‌ಗೆ ಸಲ್ಮಾನ್‌ ಖಾನ್‌ರಿಂದ ಭರ್ಜರಿ ಗಿಫ್ಟ್‌!

Latest News

ಮೊದಲ ದಿನ ಶೇ.96 ಗುರಿ ಸಾಧನೆ

ಚಿಕ್ಕಮಗಳೂರು: ಜಿಲ್ಲಾದ್ಯಂತ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಶೇ.96,26 ಗುರಿ ಸಾಧಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ರಸ್ತೆ ಅಪಘಾತದಿಂದಾದ ಗಾಯದ ನೋವು ಸಹಿಸದೇ ಸಾವಿನ ನಿರ್ಧಾರ ಕೈಗೊಂಡ ಯುವಕ

ಬೆಂಗಳೂರು: ಅಪಘಾತದಿಂದ ಉಂಟಾದ ಗಾಯದ ನೋವು ಸಹಿಸದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಗೌಡನಪಾಳ್ಯದಲ್ಲಿ ಭಾನುವಾರ ನಡೆದಿದೆ. ನವೀನ್ (23)...

ರೋರಿಂಗ್​ ರೋಹಿತ್-ಕೊಹ್ಲಿ ಕಮಾಲ್​: ಆಸೀಸ್​ ವಿರುದ್ಧ ಏಕದಿನ ಸರಣಿ ಜಯಿಸಿದ ಭಾರತ​

ಬೆಂಗಳೂರು: ರೋಹಿತ್​ ಶರ್ಮ(119)ರ ಭದ್ರಬುನಾದಿ ಹಾಗೂ ನಾಯಕ ವಿರಾಟ್​ ಕೊಹ್ಲಿ(89) ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್​ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ...

ಎಲ್ಲರೂ ದಾಸಶ್ರೇಷ್ಠರನ್ನು ಸ್ಮರಿಸಿ

ತಿ.ನರಸೀಪುರ: ಮಾನವೀಯ ಮೌಲ್ಯಗಳನ್ನು ಪ್ರಚುರಪಡಿಸಿದ ಕನಕದಾಸರಂತಹ ದಾಸಶ್ರೇಷ್ಠರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಗುಂಜಾನರಸಿಂಹ ದೇವಾಲಯದ...

ಕಳಪೆ ಬಿತ್ತನೆ ತೊಗರಿ ವಿತರಣೆ ಆರೋಪ

ಹಿರಿಯೂರು: ಕೃಷಿ ಇಲಾಖೆ ಮುಂಗಾರು ಹಂಗಾಮಿನಲ್ಲಿ ವಿತರಿಸಿದ್ದ ಬಿತ್ತನೆ ತೊಗರಿ ಕಳಪೆಯಾಗಿದೆ ಎಂದು ಆರೋಪಿಸಿ ಶನಿವಾರ ಕೃಷಿ ಇಲಾಖೆ ಬಳಿ ನೂರಾರು ರೈತರು...

ಮುಂಬೈ: ಲತಾ ಮಂಗೇಶ್ಕರ್ ಹಾಡಿರುವ ಏಕ್ ಪ್ಯಾರ್ ಕಾ ನಗ್ಮಾ ಹೈ ಹಾಡನ್ನು ಹಾಡಿ ರಾತ್ರೋರಾತ್ರಿ ಫೇಮಸ್‌ ಆಗಿದ್ದ ರಾಣು ಮರಿಯಾ ಮಂಡಲ್ ಇದೀಗ ಇಂಟರ್‌ನೆಟ್‌ ಸೆನ್ಸೇಷನ್‌ ಆಗಿದ್ದಾರೆ. ಬಾಲಿವುಡ್‌ನ ಸ್ಟಾರ್‌ ಸಿಂಗರ್‌ ಆಗಿಯೇ ಬದಲಾಗಿರುವ ರಾಣು ಅವರಿಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಬಿಗ್‌ ಗಿಫ್ಟ್‌ ನೀಡಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಾ ಹಾಡುತ್ತಿದ್ದ ರಾಣು ಖ್ಯಾತ ಸಂಗೀತ ನಿರ್ದೇಶಕ ಹಿಮೇಶ್ ರೇಶಾಮಿಯಾ ಅವರ ‘ಹ್ಯಾಪಿ ಹಾರ್ಡಿ ಮತ್ತು ಹೀರ್’ ಚಿತ್ರದ ‘ತೇರಿ ಮೇರಿ ತೇರಿ ಮೇರಿ ಕಹಾನಿ’ ಗೀತೆಗೆ ತಮ್ಮ ಮಧುರ ಕಂಠ ನೀಡಿದ್ದರು. ಇದೀಗ ಸಲ್ಮಾನ್‌ ಖಾನ್‌ ಅವರು 55 ಲಕ್ಷ ರೂ. ಬೆಲೆ ಬಾಳುವ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.

https://twitter.com/NidhiLovesG0D/status/1164870542328942592?s=20

ಹಿಂದಿ ಪತ್ರಿಕೆ ಜಾಗರಣ್‌ ವರದಿ ಮಾಡಿರುವಂತೆ, ಗಾಯಕಿಯ ಮಾಧುರ್ಯಕ್ಕೆ ಮನಸೋತಿರುವ ಸಲ್ಮಾನ್, ರಾಣುಗಾಗಿ ಬರೋಬ್ಬರಿ 55 ಲಕ್ಷದ ಮನೆ ಕೊಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಂಬೈ ನಗರದ ಹೊರಭಾಗದಲ್ಲಿ ಮನೆಯನ್ನು ಖರೀದಿಸಿ ಅವರಿಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇದಲ್ಲದೆ, ಬಹುನಿರೀಕ್ಷಿತ ತಮ್ಮ ಮುಂಬರುವ ದಬಾಂಗ್‌ 3 ಚಿತ್ರಕ್ಕೆ ರಾಣು ಅವರಿಂದಲೇ ಒಂದು ಹಾಡನ್ನು ಹಾಡಿಸಲು ಕೂಡ ಸಲ್ಮಾನ್‌ ಯೋಚಿಸಿದ್ದಾರೆ ಎನ್ನಲಾಗಿದೆ.

‘ತೇರಿ ಮೇರಿ ತೇರಿ ಮೇರಿ ತೇರಿ ಮೇರಿ ಕಹಾನಿ… ಹಾಡನ್ನು ಹಿಮೇಶ್​ ಅವರು ರಾಣು ಕೈಯಲ್ಲಿ ಹಾಡಿಸಿದ್ದು, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. (ಏಜೆನ್ಸೀಸ್)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...