ಸಿನಿಮಾಗಳು ನಷ್ಟವಾಗುವುದು ನನಗೆ ಇಷ್ಟವಿಲ್ಲ, ದಕ್ಷಿಣದ ಸಿನಿಮಾಗಳೇ ಬೆಸ್ಟ್​ ಎಂದ ಸಲ್ಲು!

ಮುಂಬೈ: ಸದ್ಯ ಭಾರತೀಯ ಚಿತ್ರರಂಗದಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಹವಾ ಜೋರಾಗಿಯೇ ಇದೆ. ಇದನ್ನು ಸ್ವತಃ ಬಾಲಿವುಡ್​ ಕೂಡ ಒಪ್ಪಿಕೊಂಡಿದೆ. ಒಂದು ಕಾಲದಲ್ಲಿ ಬಾಲಿವುಡ್​​ ಮಾತ್ರವೇ ಭಾರತದ ಸಿನಿಮಾಗಳು ಎಂಬಂತೆ ಬಿಂಬಿಸಲಾಗಿತ್ತು, ಇದೀಗ ಕಾಲ ಹಾಗೂ ಜನರ ಅಭಿರುಚಿಯೂ ಬದಲಾಗಿದ್ದು, ಸದ್ಯ ಭಾರತೀಯ ಚಿತ್ರರಂಗದಲ್ಲಿ ದಕ್ಷಿಣ ಸಿನಿಮಾಗಳ ಪಾರುಪತ್ಯ ಆರಂಭವಾಗಿದೆ. ಸುದೀಪ್​ ನಟನೆಯ ವಿಕ್ರಾಂತ್​ ರೋಣ ಕನ್ನಡ ಸಿನಿಮಾ ಇದೀಗ ಭಾರೀ ಸದ್ದು ಮಾಡುತ್ತಿದೆ. ಕೆಜಿಎಫ್​ ಬಳಿಕ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಹುಭಾಷೆಯಲ್ಲಿ ಬಿಡುಗಡೆಯಾಗಲು … Continue reading ಸಿನಿಮಾಗಳು ನಷ್ಟವಾಗುವುದು ನನಗೆ ಇಷ್ಟವಿಲ್ಲ, ದಕ್ಷಿಣದ ಸಿನಿಮಾಗಳೇ ಬೆಸ್ಟ್​ ಎಂದ ಸಲ್ಲು!