ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು. ಇದನ್ನೂ ಓದಿ: 2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ! ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯನವರು ತಿಮ್ಮಕ್ಕ ಅವರಿಗೆ ಕಿವಿ ಮಾತು … Continue reading ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ