ಸಮಂತಾ-ನಾಗಚೈತನ್ಯ ದಾಂಪತ್ಯ ಅಂತ್ಯ; ಅಧಿಕೃತ ಘೋಷಣೆ ಮಾಡಿದ ತಾರಾದಂಪತಿ

ಹೈದರಾಬಾದ್: ನಟಿ ಸಮಂತಾ ಮತ್ತು ನಟ ನಾಗಚೈತನ್ಯ ಅವರ ವೈಯಕ್ತಿಕ ಜೀವನ ಇತ್ತೀಚೆಗೆ ಭಾರೀ ಚರ್ಚೆಯಲ್ಲಿದೆ. ಎಷ್ಟೋ ದಿನಗಳಿಂದ ಈ ತಾರಾದಂಪತಿ ಡಿವೋರ್ಸ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಸ್ವತಃ ಇವರಿಬ್ಬರೇ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್​ ಮಾಡಿದ್ದಾರೆ. “ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಪರಸ್ಪರ ದೂರವಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ … Continue reading ಸಮಂತಾ-ನಾಗಚೈತನ್ಯ ದಾಂಪತ್ಯ ಅಂತ್ಯ; ಅಧಿಕೃತ ಘೋಷಣೆ ಮಾಡಿದ ತಾರಾದಂಪತಿ