‘ಸಮಂತಾಗೆ ಅಫೇರ್ಸ್​ ಇತ್ತು, ಮಕ್ಕಳನ್ನು ಬಯಸಿರಲಿಲ್ಲ, ಗರ್ಭಪಾತ ಆಗಿತ್ತು..’ ಎಂಬೆಲ್ಲ ಆರೋಪಗಳಿಗೆ ಅವರಿಂದಲೇ ಬಂತು ದಿಟ್ಟ ಉತ್ತರ

ಬೆಂಗಳೂರು: ತಾರಾ ದಂಪತಿ ಆಗಿದ್ದ ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಕುರಿತ ವಿಚಾರ ದಿನೇದಿನೆ ಸಿನಿಪ್ರಿಯರ ಹಾಗೂ ಅವರ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾನಾ ಬೆಳವಣಿಗೆಗಳು ಗೋಚರಿಸುತ್ತಿವೆ. ಈ ನಡುವೆ ಅವರ ದಾಂಪತ್ಯ ಮುರಿದು ಬಿದ್ದುದರ ಕುರಿತು ಸಾಕಷ್ಟು ವಿಷಯಗಳು ಹರಿದಾಡುತ್ತಿದ್ದು, ಅವೆಲ್ಲದರ ಕುರಿತು ಇದೀಗ ನಟಿ ಸಮಂತಾ ಖುದ್ದು ಉತ್ತರ ನೀಡಿದ್ದಾರೆ. ವೈಯಕ್ತಿಕವಾಗಿ ತೇಜೋವಧೆ ಆಗುವಂಥ ಆರೋಪಗಳಿಗೂ ಆಕೆ ದಿಟ್ಟ ಉತ್ತರವನ್ನೇ ನೀಡಿದ್ದಾರೆ. ಮಾತ್ರವಲ್ಲ ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದೂ ಹೇಳಿದ್ದಾರೆ. … Continue reading ‘ಸಮಂತಾಗೆ ಅಫೇರ್ಸ್​ ಇತ್ತು, ಮಕ್ಕಳನ್ನು ಬಯಸಿರಲಿಲ್ಲ, ಗರ್ಭಪಾತ ಆಗಿತ್ತು..’ ಎಂಬೆಲ್ಲ ಆರೋಪಗಳಿಗೆ ಅವರಿಂದಲೇ ಬಂತು ದಿಟ್ಟ ಉತ್ತರ