ಬಾಲಿವುಡ್​ ಸ್ಟಾರ್​ ನಟನ ಚಿತ್ರಕ್ಕೆ ಸಮಂತಾ ನಾಯಕಿ?

ಮುಂಬೈ: ಇತ್ತೀಚೆಗಷ್ಟೇ ಟಾಲಿವುಡ್​ನ ಸ್ಟಾರ್​ ನಟ ವಿಜಯ್​ ದೇವರಕೊಂಡ ಜತೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ ‘ಖುಷಿ’ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಂಡಿದ್ದು, ಸಮಂತಾ ನಟನೆಯ ಈ ಸಿನಿಮಾಗೆ ಫ್ಯಾನ್ಸ್ ಅಭಿನಂದನೆ ತಿಳಿಸಿದ್ದರು. ಇದೀಗ ಮತ್ತೊಬ್ಬ ಸ್ಟಾರ್​ ನಟನ ಸಿನಿಮಾದಲ್ಲಿ ನಟಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಇದನ್ನೂ ಓದಿ: ಬ್ಯಾಂಕ್ ವಂಚನೆ ಪ್ರಕರಣ; ಮುಂಬೈ ಮೂಲದ ಡೆವಲಪರ್ ವಿರುದ್ಧ ಎಫ್​ಐಆರ್​ ದಾಖಲು! ‘ಖುಷಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ಸ್ನೇಹಿತರೊಡನೆ ಭೇಟಿ ನೀಡಿರುವ ಸಮಂತಾ, … Continue reading ಬಾಲಿವುಡ್​ ಸ್ಟಾರ್​ ನಟನ ಚಿತ್ರಕ್ಕೆ ಸಮಂತಾ ನಾಯಕಿ?