ಸಮಂತಾ ಫಾಲೋವರ್ಸ್ ದಿಕ್ಕು ತಪ್ಪಿಸುತ್ತಿದ್ದಾರೆ.. ವೈದ್ಯರ ಪೋಸ್ಟ್ ವೈರಲ್!

ಹೈದರಾಬಾದ್​: ನಟಿ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಟಾರ್ ಹೀರೋಯಿನ್ ಮೇಲೆ ಈಗ ಬಹುದೊಡ್ಡ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಸಮಂತಾ ಇತ್ತೀಚೆಗಷ್ಟೇ ಯೂಟ್ಯೂಬ್ ಪಾಡ್‌ಕಾಸ್ಟ್‌ನಲ್ಲಿ ಕೆಲವು ಆರೋಗ್ಯ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಟೇಕ್ 20: ಹೆಲ್ತ್ ಪಾಡ್‌ಕಾಸ್ಟ್ ಸರಣಿಯ ಮೊದಲ ಸಂಚಿಕೆಯನ್ನು 3 ವಾರಗಳ ಹಿಂದೆ ಫೆಬ್ರವರಿ 19 ರಂದು ಬಿಡುಗಡೆ ಮಾಡಲಾಯಿತು. ಇದರಲ್ಲಿ ಸಮಂತಾ ಅವರ ಕೆಲವು ಹೇಳಿಕೆಗಳ ಬಗ್ಗೆ ಓರ್ವ ವ್ಯಕ್ತಿ … Continue reading ಸಮಂತಾ ಫಾಲೋವರ್ಸ್ ದಿಕ್ಕು ತಪ್ಪಿಸುತ್ತಿದ್ದಾರೆ.. ವೈದ್ಯರ ಪೋಸ್ಟ್ ವೈರಲ್!