ಮತ್ತೆ ಬೋಲ್ಡ್ ಅವತಾರ ತಾಳಿದ ಸಮಂತಾ! ಫೋಟೋಗಳು ವೈರಲ್…

ಮುಂಬೈ: ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ನಟಿ ಸಮಂತಾ ರುತ್ ಪ್ರಭು ಅವರ ವೃತ್ತಿಬದುಕಿಗೆ ಹೊಸ ಕಳೆ ಬಂದಂತಿದೆ. ಹೌದು, ಸಾಲು ಸಾಲು ಸಿನಿಮಾ ಅವಕಾಶಗಳನ್ನು ಪಡೆಯುತ್ತ ನಟಿ ಬೆಳ್ಳಿ ತೆರೆಯ ಮೇಲೆ ಹಾಗೂ ಜಾಹೀರಾತುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮುನ್ನುಗ್ಗುತ್ತಿದ್ದಾರೆ ಎಂದರೇ ತಪ್ಪಾಗುವುದಿಲ್ಲ. ಸದ್ಯ, ಒಂದು ಹೊಸ ಫೋಟೋಶೂಟ್​ನಲ್ಲಿ ಮಿಂಚುತ್ತಿರುವ ನಟಿ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅಂದಹಾಗೆ, ಕೆಲ ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ​ ಕಾರ್ಯಕ್ರಮವೊಂದರಲ್ಲಿ … Continue reading ಮತ್ತೆ ಬೋಲ್ಡ್ ಅವತಾರ ತಾಳಿದ ಸಮಂತಾ! ಫೋಟೋಗಳು ವೈರಲ್…