ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ಸಮಂತಾ … ಯಾಕಿರಬಹುದು?

ಹೈದರಾಬಾದ್​: ಮಯೋಸಿಟಿಸ್​ ಎಂಬ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಆರೋಗ್ಯ ಬಹಳ ಹದಗೆಟ್ಟಿದೆ, ಅದರಿಂದಾಗಿ ಅವರು ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬಂತಹ ಸುದ್ದಿಗಳು ಇತ್ತೀಚೆಗೆ ಕೇಳಿ ಬಂದಿದ್ದವು. ಆದರೆ, ಸಮಂತಾ ಮಾತ್ರ ತನಗೆ ಏನೂ ಆಗೇ ಇಲ್ಲದಂತೆ ಓಡಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಇನ್ನು ಕೆಲವೇ ದಿನಗಳಲ್ಲಿ ಸಮಂತಾ ಪುನಃ ನಟಿಸುತ್ತಿರುವ ಸುದ್ದಿ ಹೊರಬಿದ್ದರೆ ಅದರಲ್ಲಿ ಆಶ್ಚರ್ಯವೇನಿಲ್ಲ. ಇದನ್ನೂ ಓದಿ: ‘ಆರಾಮ್ ಅರವಿಂದ್ ಸ್ವಾಮಿ’ಗೆ ಜತೆಯಾದ ಮಿಲನಾ ನಾಗರಾಜ್ … ಶುಕ್ರವಾರ, ಸಮಂತಾ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮುಂಬೈಗೆ ಪ್ರಯಾಣ … Continue reading ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ಸಮಂತಾ … ಯಾಕಿರಬಹುದು?