ಸಿಟಾಡೆಲ್ ಚಿತ್ರೀಕರಣದಲ್ಲಿ ಸಮಂತಾ ಕೈಗೆ ಗಾಯ!

ಹೈದರಾಬಾದ್​: ಸಿಟಾಡೆಲ್ ವೆಬ್ ಸಿರೀಸ್ ಚಿತ್ರೀಕರಣದ ವೇಳೆ ನಟಿ ಸಮಂತಾ ಕೈಗೆ ಗಾಯಗಳಾಗಿವೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕೈಗೆ ಗಾಯಗಳಾಗಿರುವ ಚಿತ್ರವನ್ನು ಸಮಂತಾ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದು ಚಿತ್ರೀಕರಣದಲ್ಲಿ ನಡೆದ ಘಟನೆಯಿಂದ ಆದದ್ದು ಎಂದು ಬರೆದುಕೊಂಡಿದ್ದಾರೆ. ರಕ್ತಸಿಕ್ತ ಬೆರಳುಗಳನ್ನು ಕಂಡು ಅಭಿಮಾನಿಗಳು ಆತಂಕಗೊಂಡಿದ್ದಾರೆ. ಕಾಮೆಂಟ್​​ ಮಾಡುವ ಮೂಲಕವಾಗಿ ನಟಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಸಮ್ಮೇಳನದಲ್ಲಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿ ಸಮಂತಾ ಸದ್ಯ ಹಿಂದಿಯಲ್ಲಿ ತಯಾರಾಗುತ್ತಿರುವ ‘ಸಿಟಾಡೆಲ್’ … Continue reading ಸಿಟಾಡೆಲ್ ಚಿತ್ರೀಕರಣದಲ್ಲಿ ಸಮಂತಾ ಕೈಗೆ ಗಾಯ!