ನಾನಿನ್ನೂ ಸತ್ತಿಲ್ಲ; ತಮ್ಮ ಅನಾರೋಗ್ಯದ ಬಗ್ಗೆ ಗಾಳಿಸುದ್ದಿ ಹಬ್ಬಿಸಿದವರ ಬಗ್ಗೆ ಸಮಂತಾ ಬೇಸರ

ಹೈದರಾಬಾದ್​: ಮಯೋಸಿಟಿಸ್​ ಎಂಬ ಕಾಯಿಲೆಯಿಂದ ಬಳಲುತ್ತಿರುವುದಾಗಿ ಸಮಂತಾ ಇತ್ತೀಚೆಗೆ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ತಾನು ಬಹಳ ಬೇಗ ಹುಷಾರಾಗುವ ಕುರಿತು ವೈದ್ಯರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು. ಆದರೂ ತಮ್ಮ ಅನಾರೋಗ್ಯದ ಬಗ್ಗೆ ಗಾಳಿಸುದ್ದಿ ಹಬ್ಬಿಸುತ್ತಿರುವವರ ಕುರಿತು ಸಮಂತಾ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಸ್ಪರ್ಧೆಯಿಂದ ಹಿಂದೆ ಸರಿದ ‘ಆದಿಪುರುಷ್​’ … ಜೂನ್​ 16ರಂದು ಬಿಡುಗಡೆ ಸಮಂತಾ ಅಭಿನಯದ ‘ಯಶೋದ’ ಚಿತ್ರವು ಇದೇ ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಮಂತಾ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. … Continue reading ನಾನಿನ್ನೂ ಸತ್ತಿಲ್ಲ; ತಮ್ಮ ಅನಾರೋಗ್ಯದ ಬಗ್ಗೆ ಗಾಳಿಸುದ್ದಿ ಹಬ್ಬಿಸಿದವರ ಬಗ್ಗೆ ಸಮಂತಾ ಬೇಸರ