ನೂತನ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ ನಟಿ ಸಮಂತಾ; ಶುಭಕೋರಿದ ಸೆಲೆಬ್ರಿಟಿಗಳು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅವರು ನಟನೆಯ ಜೊತೆಜೊತೆಗೆ ಇದೀಗ ಹೊಸದಾಗಿ ನಿರ್ಮಾಣ ಸಂಸ್ಥೆ ಒಂದನ್ನು ಆರಂಭಿಸಿದ್ದಾರೆ. ಈ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ತಮ್ಮ ನಿರ್ಮಾಣ ಸಂಸ್ಥೆಗೆ ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಹೊಸ ಯುಗದ ಅಭಿವ್ಯಕ್ತಿ ಮತ್ತು ಚಿಂತನೆಯ ಪ್ರತಿನಿಧಿ ಎಂದು ವಿಡಿಯೋಗೆ ಅಡಿಬರಹವನ್ನು ನೀಡಿದ್ದಾರೆ. View this post on Instagram A post shared … Continue reading ನೂತನ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ ನಟಿ ಸಮಂತಾ; ಶುಭಕೋರಿದ ಸೆಲೆಬ್ರಿಟಿಗಳು