ನಾಗ ಚೈತನ್ಯ ಜೊತೆ ಸಮಂತಾ ವಿಚ್ಛೇದನಕ್ಕೆ ಕಾರಣ ಆಕೆಯೇ? ವರ್ಷಗಳ ಬಳಿಕ ಬಹಿರಂಗಪಡಿಸಿದ ಸಮಂತಾ!

ಹೈದರಾಬಾದ್: ತನ್ನ ಸೌಂದರ್ಯ ಮತ್ತು ನಟನೆಯಿಂದ ಸಾವಿರಾರು ಅಭಿಮಾನಿಗಳ ಮನ ಗೆದ್ದಿದ್ದ ನಟಿ ಸಮಂತಾ ಇತ್ತೀಚೆಗೆ ತನ್ನ ವೈಯಕ್ತಿಕ ಜೀವನದಿಂದ ಸಾಕಷ್ಟು ಬಾರಿ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ವೈಯಕ್ತಿಕ ವಿಷಯಗಳ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ. ಇತ್ತೀಚೆಗಷ್ಟೇ ತನ್ನ ಮಾಜಿ ಪತಿ ನಾಗ ಚೈತನ್ಯ ಅವರಿಂದ ವಿಚ್ಛೇದನಕ್ಕೆ ಕಾರಣವಾದ ಮಹಿಳೆ ಬಗ್ಗೆ ಹಾಕಿರುವ ಪೋಸ್ಟ್​ ಫುಲ್ ಟ್ರೆಂಡ್ ಆಗುತ್ತಿದೆ. ಇದನ್ನೂ ಓದಿ: ಸಂಸತ್ ಅಧಿವೇಶ ಕರೆದು ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ತರಬೇಕು: ಕೇಂದ್ರಕ್ಕೆ ಪಂಧೇರ್ … Continue reading ನಾಗ ಚೈತನ್ಯ ಜೊತೆ ಸಮಂತಾ ವಿಚ್ಛೇದನಕ್ಕೆ ಕಾರಣ ಆಕೆಯೇ? ವರ್ಷಗಳ ಬಳಿಕ ಬಹಿರಂಗಪಡಿಸಿದ ಸಮಂತಾ!