‘ದೇಹ ತೋರಿಸುವುದು..?’ ಕಪ್ಪು ಕೋಟ್​ ಧರಿಸಿ ಶಾಕ್​ ನೀಡಿದ ಸಮಂತಾಗೆ ಅಭಿಮಾನಿಗಳು ಕೊಟ್ಟ ಉತ್ತರ..!

ಹೈದರಾಬಾದ್​: ಸಮಂತಾ ಇತ್ತೀಚೆಗೆ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿದ್ದರೂ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರೀಯರಾಗಿದ್ದಾರೆ. ಇದರ ಜೊತೆಗೆ ತನ್ನ ವಿಭಿನ್ನ ಫ್ಯಾಷನ್ ಆಯ್ಕೆಗಳಿಂದ ಗಮನ ಸೆಳೆಯುತ್ತಿದ್ದಾರೆ. ಅದೇ ರೀತಿ ಈ ತಾರೆಯ ಹೊಸ ಫೋಟೋ ಶೂಟ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೇಳೆ ಸಮಂತಾ ಕಪ್ಪು ಬಟ್ಟೆಯಲ್ಲಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್ ವೇಳೆ ಹಾಡು ಹಾಡಿದ ವೈದ್ಯ.. ಕಾರಣ ಏನು ಗೊತ್ತಾ..? ಸಮಂತಾ ಕೇವಲ ಕೋಟ್ ಮತ್ತು ಪ್ಯಾಂಟ್‌ನೊಂದಿಗೆ ಕಾಣಿಸಿಕೊಂಡಿದ್ದಾರೆ. ಶರ್ಟ್‌ಲೆಸ್‌ ಲುಕ್ … Continue reading ‘ದೇಹ ತೋರಿಸುವುದು..?’ ಕಪ್ಪು ಕೋಟ್​ ಧರಿಸಿ ಶಾಕ್​ ನೀಡಿದ ಸಮಂತಾಗೆ ಅಭಿಮಾನಿಗಳು ಕೊಟ್ಟ ಉತ್ತರ..!