ಸ್ಟಾರ್​ ನಟಿ ಪಟ್ಟ ಕಳೆದುಕೊಂಡ ಬಳಿಕ ಬದಲಾದ ಸಮಂತಾ: ತೆಲುಗು ನಿರ್ಮಾಪಕನ ಸ್ಪೋಟಕ ಹೇಳಿಕೆ

ಹೈದರಾಬಾದ್​: ನಟಿ ಸಮಂತಾ ಅವರ ಸಿನಿಮಾ ವೃತ್ತಿ ಜೀವನ ಅಂತಿಮ ಹಂತಕ್ಕೆ ಬಂದಿದೆ ಎಂದು ತೆಲುಗಿನ ಖ್ಯಾತ ನಿರ್ಮಾಪಕ ಚಿಟ್ಟಿಬಾಬು ಹೇಳಿದ್ದಾರೆ. ಇತ್ತೀಚೆಗೆ ತೆರೆಕಂಡ ಸಮಂತಾ ಅಭಿನಯದ ಶಾಕುಂತಲಂ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಕಳಪೆ ಪ್ರದರ್ಶನ ತೋರಿದನ್ನು ಉಲ್ಲೇಖಿಸಿ ಚಿಟ್ಟಿಬಾಬು ಅವರು ಈ ಮಾತುಗಳನ್ನು ಆಡಿದ್ದಾರೆ. ಕೇವಲ ಹಣದ ಲಾಭಕ್ಕಾಗಿಯೇ ಪುಷ್ಪಾ ಚಿತ್ರದಲ್ಲಿ ಐಟಂ ಡ್ಯಾನ್ಸ್ ಮಾಡಿದ್ದಾರೆ ಎಂದು ಆರೋಪಿಸಿ, ಸಿನಿಮಾ ಪ್ರಚಾರಕ್ಕೆ ಅಗ್ಗದ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಸಮಂತಾ ವಿರುದ್ಧ ಚಿಟ್ಟಿಬಾಬು ಆರೋಪ ಮಾಡಿದ್ದಾರೆ. ಇದನ್ನೂ ಓದಿ: … Continue reading ಸ್ಟಾರ್​ ನಟಿ ಪಟ್ಟ ಕಳೆದುಕೊಂಡ ಬಳಿಕ ಬದಲಾದ ಸಮಂತಾ: ತೆಲುಗು ನಿರ್ಮಾಪಕನ ಸ್ಪೋಟಕ ಹೇಳಿಕೆ