

ಬೆಂಗಳೂರು: ಸಮರ್ಥ ಭಾರತ ಸಂಸ್ಥೆಯು ಜು7 (ಭಾನುವಾರ) ರಂದು ಸದಾಶಿವನಗರದ ರಾಷ್ಟ್ರೋತ್ಥಾನ ಯೋಗ ಕೇಂದ್ರದಲ್ಲಿ ಜಲ ಸಂರಕ್ಷಣೆ ಕುರಿತು ಕಾರ್ಯಾಗಾರವನ್ನು ಆಯೋಜಿಸಿದೆ.
ಬೆಳಗ್ಗೆ 10.30ರಿಂದ 12.30ರವರೆಗೆ ಕಾರ್ಯಾಗಾರವು ನಡೆಯಲಿದೆ. ದೂ:9741882006 ಸಂಖ್ಯೆಗೆ ಕರೆ ಮಾಡಿ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಬಹುದು. ಆಸಕ್ತ ಸದಸ್ಯರು ಸದಾಶಿವನಗರದ ರಾಷ್ಟ್ರೋತ್ಥಾನ ಯೋಗ ಕೇಂದ್ರದಲ್ಲಿ ನೇರವಾಗಿಯೂ ಭಾಗವಹಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.