ಭಾರತದ ವಿರುದ್ಧ 100 ರನ್​ಗಳ ಹೀನಾಯ ಸೋಲು; ಇಂಗ್ಲೆಂಡ್​ ನಾಯಕ ಜೋಸ್​ ಬಟ್ಲರ್ ದೂರಿದ್ದು ಯಾರನ್ನ?

ಲಖನೌ: ಇಲ್ಲಿನ ಭಾರತ ರತ್ನ ಶ್ರೀ ಅಟಲ್​ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಭಾರತ 100 ರನ್​ಗಳ ಅಂತರದಲ್ಲಿ ಜಯಗಳಿಸುವ ಮೂಲಕ ಹಾಲಿ ಚಾಂಪಿಯನ್​ ಆಂಗ್ಲರನ್ನು ಅಧಿಕೃತವಾಗಿ ಟೂರ್ನಿಯಿಂದ ಹೊರದಬ್ಬಿದೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಇದು ಸತತ ಆರನೇ ಜಯವಾಗಿದ್ದು, ಸೆಮಿಫಿನಾಲೆಗೆ ತನ್ನ ಹಾದಿಯನ್ನು ಸುಗಮವಾಗಿಸಿಕೊಂಡಿದೆ. ಇದಲ್ಲದೆ ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್​ನಲ್ಲಿ ಬರೋಬ್ಬರಿ 20 ವರ್ಷಗಳ ಬಳಿಕ ಗೆಲುವು ಸಾಧಿಸಿದೆ. 2003ರಲ್ಲಿ ಸೌರವ್​ ಗಂಗೂಲಿ ನಾಯಕತ್ವದಲ್ಲಿ ಭಾರತ … Continue reading ಭಾರತದ ವಿರುದ್ಧ 100 ರನ್​ಗಳ ಹೀನಾಯ ಸೋಲು; ಇಂಗ್ಲೆಂಡ್​ ನಾಯಕ ಜೋಸ್​ ಬಟ್ಲರ್ ದೂರಿದ್ದು ಯಾರನ್ನ?