ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ; ಇಂದು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಲಿದೆ. ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಸಂಜಯ್ ಕಿಶನ್ ಕೌಲ್, ಎಸ್. ರವೀಂದ್ರ ಭಟ್, ಹಿಮಾ ಕೊಹ್ಲಿ, ಪಿ.ಎಸ್​. ನರಸಿಂಹ ಅವರಿರುವ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಮಂಗಳವಾರ ತೀರ್ಪನ್ನು ಪ್ರಕಟಿಸಲಿದೆ. ಇದಕ್ಕೂ ಮುನ್ನ ಮೇ ತಿಂಗಳಲ್ಲಿ 10 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದವನ್ನು … Continue reading ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ; ಇಂದು ಸುಪ್ರೀಂ ಕೋರ್ಟ್ ತೀರ್ಪು