VIDEO | ಟಾಪ್​​ಲೆಸ್​​ ಫೋಟೋ ಹರಿಬಿಟ್ಟ ಸಂಯುಕ್ತಾ ಹೆಗ್ಡೆ

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ತಮ್ಮ ಹಾಟ್ ಫೋಟೋಗಳ ಮೂಲಕವಾಗಿ ಅದೆಷ್ಟೋ ಬಾರಿ ಪಡ್ಡೆ ಹುಡುಗರ ನಿದ್ದೆಗೆ ಕನ್ನ ಹಾಕಿದ್ದಾರೆ. ಆದರೆ ಈ ಬಾರಿ ಫೋಟೋ ನೋಡಿ ಸಂಯುಕ್ತಾ ಹೆಗ್ಡೆ ರೆಂಜೆ ಬೇರೆ ಎನ್ನುತ್ತಿದ್ದಾರೆ ಫ್ಯಾನ್ಸ್​​. ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ನಟಿ ಇದೀಗ ಟಾಪ್‌ಲೆಸ್ ವೀಡಿಯೋವೊಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಿಮ್ಮ ದೇಹ, ನಿಮ್ಮ ಆಸ್ತಿ. ನೀವು ಯಾವುದೇ ಸಾಮಾಜಿಕ ಮಾನದಂಡಗಳ ಮಾಲಿಕತ್ವ ಹೊಂದಿಲ್ಲ. ಮಹಿಳೆಯರು ಫ್ರಿಡಮ್, ಆತ್ಮವಿಶ್ವಾಸಕ್ಕೆ ಅವಕಾಶವಿದೆ. ಶಕ್ತಿ ಎನ್ನುವುದು ಪುರುಷ … Continue reading VIDEO | ಟಾಪ್​​ಲೆಸ್​​ ಫೋಟೋ ಹರಿಬಿಟ್ಟ ಸಂಯುಕ್ತಾ ಹೆಗ್ಡೆ