ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು 

ಕರಾಚಿ: ಪಾಕಿಸ್ತಾನ ಕ್ರಿಕೆಟ್‌ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಶೋಯೆಬ್ ಮಲಿಕ್ ಅವರು ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ಮೊದಲಿಗೆ ಭಾರತದ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಂದ ಬೇರ್ಪಟ್ಟು, ಪಾಕಿಸ್ತಾನಿ ನಟಿ ಸನಾ ಜಾವೇದ್ ಜೊತೆ ಮದುವೆಯಾದ ನಂತರ ಕ್ರಿಕೆಟಿಗ ಭಾರಿ ಸುದ್ದಿಯಾಗಿದ್ದರು. ಮ್ಯಾಚ್​ ಫಿಕ್ಸ್ಂಗ್​ ಆರೋಪದಲ್ಲಿ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ದೊಡ್ಡ ವಿವಾದಕ್ಕೆ ಗುರಿಯಾಗಿದ್ದರು. ಇದನ್ನೂ ಓದಿ: 48ನೇ ವಯಸ್ಸಿನಲ್ಲಿ 3ನೇ ಮಗುವಿಗೆ ತಂದೆಯಾದ ಪಾಕ್​ ಮಾಜಿ ಸ್ಟಾರ್ ಕ್ರಿಕೆಟಿಗ! ಸಂತಸದಲ್ಲಿ ತೇಲಾಡಿದ ರಾವಲ್ಪಿಂಡಿ ಎಕ್ಸ್​​ಪ್ರೆಸ್  … Continue reading ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು