ಈ ಮೂವರು ಇಲ್ಲದಿರುವುದೇ ಟೀಮ್ ಇಂಡಿಯಾಗೆ ದೊಡ್ಡ ಲಾಸ್​! ನಾವಂತು ಇದರ ಲಾಭ ಪಡಿತೀವಿ: ಜಯಸೂರ್ಯ

ನವದೆಹಲಿ: ಮುಂಬರುವ ಶ್ರೀಲಂಕಾ ಮತ್ತು ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಗೆ ಈಗಾಗಲೇ ತಂಡದ ಆಟಗಾರರ ಪಟ್ಟಿ ಪ್ರಕಟವಾಗಿದ್ದು, ಎರಡು ಟೀಮ್​​ಗಳು ಸದ್ಯ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಸದ್ಯ ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ ಎದುರುನೋಡುತ್ತಿದ್ದರೆ, ಅತ್ತ ಶ್ರೀಲಂಕಾದ ಮಾಜಿ ನಾಯಕ ಹಾಗೂ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ತಂಡದ ಹಂಗಾಮಿ ಕೋಚ್ ಆಗಿರುವ ಮಾಜಿ ಹಿರಿಯ ಕ್ರಿಕೆಟಿಗ ಸನತ್ ಜಯಸೂರ್ಯ ತಮ್ಮ ತಂಡ ಮೂರು ಪಂದ್ಯಗಳ ಟಿ20 ಸರಣಿ ಆಡುವ ಮುನ್ನವೇ … Continue reading ಈ ಮೂವರು ಇಲ್ಲದಿರುವುದೇ ಟೀಮ್ ಇಂಡಿಯಾಗೆ ದೊಡ್ಡ ಲಾಸ್​! ನಾವಂತು ಇದರ ಲಾಭ ಪಡಿತೀವಿ: ಜಯಸೂರ್ಯ