ಸಂಚಾರಿ ವಿಜಯ್​ಗೆ ಬೆಡ್ ಇಲ್ಲ ಎಂದಿದ್ದ ಆಸ್ಪತ್ರೆ: ಸುದೀಪ್ ಮನವಿ ಬಳಿಕ ತಕ್ಷಣ ಚಿಕಿತ್ಸೆ ಆರಂಭ

ಬೆಂಗಳೂರು: ಬೈಕ್​ ಅಪಘಾತದ ಬಳಿಕ ಆಸ್ಪತ್ರೆಯಲ್ಲಿ ಬೆಡ್​ ಸಿಗದೇ ಚಿಂತೆಗೀಡಾಗಿದ್ದ ಸಂಚಾರಿ ವಿಜಯ್​ ಕುಟುಂಬಕ್ಕೆ ನಟ ಕಿಚ್ಚ ಸುದೀಪ್​ ನೆರವಾಗಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಸ್ನೇಹಿತ ನವೀನ್ ಜತೆ ಬರುವಾಗ ಬೈಕ್​ ಸ್ಕಿಡ್​ ಆಗಿ ಸಂಭವಿಸಿದ ಅಪಘಾತದಲ್ಲಿ ವಿಜಯ್ ಹಾಗೂ ನವೀನ್​ಗೆ ಗಂಭೀರ ಗಾಯಗಳಾಗಿವೆ. ಬನ್ನೇರುಘಟ್ಟ ರಸ್ತೆ ಬಳಿ ಜೆ.ಪಿ ನಗರದ 7th ಬ್ಲಾಕ್ ನಲ್ಲಿ ನಿನ್ನೆ ರಾತ್ರಿ (ಜೂನ್​ 12) ಅವಘಡ ಸಂಭವಿಸಿದೆ. ಬೈಕ್​ ಓಡಿಸುತ್ತಿದ್ದ ನವೀನ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಿಂಬದಿ ಕುಳಿತಿದ್ದ ಸಂಚಾರಿ ವಿಜಯ್​ಗೆ ತೀವ್ರ … Continue reading ಸಂಚಾರಿ ವಿಜಯ್​ಗೆ ಬೆಡ್ ಇಲ್ಲ ಎಂದಿದ್ದ ಆಸ್ಪತ್ರೆ: ಸುದೀಪ್ ಮನವಿ ಬಳಿಕ ತಕ್ಷಣ ಚಿಕಿತ್ಸೆ ಆರಂಭ