More

    ಕರೊನಾಕ್ಕೆ ಸ್ಯಾಂಡಲ್​ವುಡ್ ನಟ, ನಿರ್ಮಾಪಕ ಬಲಿ

    ಬೆಂಗಳೂರು: ಕರೊನಾವೈರಸ್ ಸೋಂಕಿನಿಂದ ಕನ್ನಡ ಸಿನಿಮಾ ಯುವ ನಿರ್ಮಾಪಕ ಹಾಗೂ ನಟ ಡಾ ಡಿ ಎಸ್ ಮಂಜುನಾಥ್ ಅವರು ಭಾನುವಾರ ಮೃತಪಟ್ಟಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

    ಕಳೆದ ಶುಕ್ರವಾರ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕರೊನಾ ಪಾಸಿಟವ್ ಕಂಡು ಬಂದಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಡಾ ಡಿ ಎಸ್ ಮಂಜುನಾಥ್ ಅವರು ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳನ್ನು ನಿರ್ಮಿಸಿದ್ದರು. ಅಲ್ಲದೇ ಪ್ರಸಂಟ್ ಪ್ರಪಂಚ, 0% ಲವ್ ಸಿನಿಮಾದಲ್ಲಿ ನಾಯಕನಾಗಿಯೂ ನಟಿಸಿದ್ದರು.

    ‘ಸುಶಾಂತ್ ಸಿಂಗ್ ರಜಪೂತ್ ರೀತಿ ಕಾರ್ತಿಕ್ ಆರ್ಯನ್ ಕೂಡ ಸಾಯುವಂತೆ ಮಾಡುತ್ತಾರೆ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts