ಕುರ್ಚಿ ಆಸೆ ಇನ್ನೂ ಬಂದಿಲ್ಲ; ಪ್ರಧಾನಿ ಮೋದಿ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ!

ಬೆಂಗಳೂರು: ‘ರಾಜಕಾರಣದಲ್ಲಿ ಇಲ್ಲದೆಯೂ ನಾನು ಹಿಂದೆಯೇ ಸಮಾಜ ಸೇವೆ ಶುರುಮಾಡಿದ್ದೇನೆ. ಅದಕ್ಕೆ ರಾಜಕೀಯಕ್ಕೆ ಬರಬೇಕು ಅಂತಿಲ್ಲ. ರಾಜಕೀಯ ಪಕ್ಷಗಳು ಇಲ್ಲದೆಯೇ ನನಗೆ ಫ್ಯಾನ್ಸ್ ಪಕ್ಷ, ಗೆಳೆಯರ ಪಕ್ಷ, ಬಳಗದ ಪಕ್ಷ ಅಂತ ತುಂಬ ಪಕ್ಷಗಳಿವೆ. ಅವರ ಜತೆ ಸೇರಿಕೊಂಡು ಒಳ್ಳೆಯ ಕೆಲಸ ಮಾಡುತ್ತಿರುತ್ತೇವೆ. ಕುರ್ಚಿ ಆಸೆ ಇನ್ನೂ ಬಂದಿಲ್ಲ…’ ಇವು ಖ್ಯಾತ ನಟ ಸುದೀಪ್ ಸ್ಪಷ್ಟನುಡಿ. ಫೆ.24 ಮತ್ತು 25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕೆಸಿಸಿ (ಕನ್ನಡ ಚಲನಚಿತ್ರ ಕಪ್) ಬಗ್ಗೆ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ಸುದೀಪ್ … Continue reading ಕುರ್ಚಿ ಆಸೆ ಇನ್ನೂ ಬಂದಿಲ್ಲ; ಪ್ರಧಾನಿ ಮೋದಿ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ!