​ಮದುವೆ ಆಗಿದ್ಯಾ? ಹೆಂಡ್ತಿ ಯಾರು? ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಕೊಟ್ಟೆ ಬಿಟ್ರು ವಿನೋದ್ ರಾಜ್

ಬೆಂಗಳೂರು: ಒಂದು ಕಾಲದಲ್ಲಿ ಸ್ಯಾಂಡಲ್​ವುಡ್​​ನಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರಾಗಿದ್ದವರು ನಟ ವಿನೋದ್​ ರಾಜ್. ಇವರ ತಾಯಿ ಹಿರಿಯ ನಟಿ ಲೀಲಾವತಿ ಸದ್ಯ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಗ ನಟ ವಿನೋದ್ ರಾಜ್​ ಕುಮಾರ್ ತಾಯಿ ಆರೈಕೆ ಮಾಡುತ್ತಿದ್ದಾರೆ. ಲೀಲಾವತಿ ಮದುವೆ ವಿಚಾರ ಅನೇಕ ಬಾರಿ ಸುದ್ದಿಯಾಗಿತ್ತು. ಹಾಗೆ ಇವರ ಮಗ ನಟ ವಿನೋದ್​ ರಾಜ್​ ಅವರಿಗೂ ಮದುವೆ ಆಗಿದ್ದು, ಓರ್ವ ಮಗನಿದ್ದಾನೆ ಎನ್ನುವ ಸುದ್ದಿಯಾಗಿತ್ತು. ಈ ಕುರಿತಾಗಿ ವಿನೋದ್​ ರಾಜ್​ ಅವರು ಸ್ಪಷ್ಟನೆ ನೀಡಿದ್ದಾರೆ. ವಿಜಯವಾಣಿ ಜತೆ … Continue reading ​ಮದುವೆ ಆಗಿದ್ಯಾ? ಹೆಂಡ್ತಿ ಯಾರು? ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಕೊಟ್ಟೆ ಬಿಟ್ರು ವಿನೋದ್ ರಾಜ್