24.9 C
Bangalore
Wednesday, December 11, 2019

ನಾನು ಅಣ್ಣಾವ್ರ ಅಭಿಮಾನಿ ಎಂದ ಕನ್ನಡದ ನಟನಿಗೆ ತಮಿಳು ಚಿತ್ರರಂಗ ನೀಡಿದ ಉಡುಗೊರೆ ಏನು?

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಬೆಂಗಳೂರು: ನಾನು ಅಣ್ಣಾವ್ರ ಅಭಿಮಾನಿ, ನನ್ನ ತಾಯಿ ಕಾವೇರಿ ಅಂದಿದ್ದಕ್ಕೆ ಕನ್ನಡ ನಟ ಯೋಗಿ ತಮಿಳು ಚಿತ್ರದ ಅವಕಾಶದಿಂದ ವಂಚಿತರಾಗಿದ್ದಾರೆ.

ಯೋಗಿ ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ಅಸೋಸಿಯೇಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು. ಜತೆಗೆ ಕೃಷ್ಣ ಲೀಲಾ, ಬಹದ್ದೂರ್ ಚಿತ್ರಗಳಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು. ಅವರಿಗೆ ತಮಿಳಿನ ‘ಪಾರ್ಥಿಬನ್ ಕಾದಲ್’ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು.

ಪೋಸ್ಟರ್ ರಿಲೀಸ್ ಕಾರ್ಯಕ್ರಮದಲ್ಲಿ ಯೋಗಿ ಅವರು ಮಾಧ್ಯಮಗಳಿಗೆ ಸಿಕ್ಕಿರಲಿಲ್ಲ. ಆ ನಂತರ ಮತ್ತೊಂದು ಸಂದರ್ಭದಲ್ಲಿ ಮಾಧ್ಯಮದವರು ಯೋಗಿ ಅವರಿಗೆ ಕಾವೇರಿ ನಿಮಗೆ ಸಿಗಬೇಕೊ, ನಮಗೆ ಸಿಗಬೇಕೊ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಯೋಗಿ ಕಾವೇರಿ ನಮಗೆ ಬೇಕು. ಮಂಡ್ಯ ಜನರಿಗೆ ಕುಡಿಯುವುದಕ್ಕೆ ಒಂದು ತೊಟ್ಟು ನೀರಿಲ್ಲ ಎಂದು ಹೇಳಿದ್ದರು.

ಆ ನಂತರ ನಿಮಗೆ ರಾಜ್ ಕುಮಾರ್ ಇಷ್ಟನಾ ರಜನಿಕಾಂತ್ ಇಷ್ಟನಾ ಅಂತ ಪ್ರಶ್ನೆ ಹಾಕಿದ್ದರು, ಅದಕ್ಕೆ ನನಗೆ ಇಬ್ಬರೂ ಇಷ್ಟ, ಅದರೆ ನನಗೆ ರಾಜ್ ಕುಮಾರ್ ಎಂದರೆ ತುಂಬಾ ಇಷ್ಟ. ಯಾಕಂದ್ರೆ ಅವರು ಸೀನಿಯರ್, ರಜನಿಕಾಂತ್ ಅವರು ಅಣ್ಣಾವ್ರ ಅದರ್ಶಗಳನ್ನೇ ಮೈಗೊಡಿಸಿಕೊಂಡಿದ್ದಾರೆ ಅಂತ ಹೇಳಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿತ್ತು. ಯೋಗಿ ಅವರು ಕನ್ನಡ, ಕರ್ನಾಟಕದ ಪರ ಮಾತನಾಡಿದ ಹಿನ್ನೆಲೆಯಲ್ಲಿ ‘ಪಾರ್ಥಿಬನ್ ಕಾದಲ್’ ಚಿತ್ರದ ನಿರ್ಮಾಪಕರು ಯೋಗಿಯನ್ನು ಚಿತ್ರದಿಂದ ತೆಗೆದು ಹಾಕಿದ್ದಾರೆ. ಸದ್ಯ ಅವಕಾಶದಿಂದ ವಂಚಿತರಾದ ಯೋಗಿ ಅವರು ಬೆಂಗಳೂರಿಗೆ ವಾಪಸ್ ಅಗಿದ್ದಾರೆ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...