ದೊಡ್ಮನೆ ಸಂಸಾರದಲ್ಲಿ ಬಿರುಗಾಳಿ; ವಿಚ್ಛೇದನಕ್ಕೆ ಮುಂದಾದ ಯುವ ರಾಜ್​ಕುಮಾರ್

ಬೆಂಗಳೂರು: ಸ್ಯಾಂಡಲ್​ವುಡ್​ ನಟ ದೊಡ್ಮನೆ ಮಗ ಗುರು ರಾಜ್​ಕುಮಾರ್ @ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸ್ಯಾಂಡಲ್​ವುಡ್ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಕೇಸ್ ಬೆಳಕಿಗೆ ಬಂದಿದೆ. ಕಳೆದ ಜೂನ್ 6ರಂದು ದೊಡ್ಮನೆ ಮಗ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. MC ಌಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಯುವರಾಜ್ ಕುಮಾರ್ ಅರ್ಜಿಯ ಹಿನ್ನೆಲೆಯಲ್ಲಿ ಯುವ ಪತ್ನಿ ಶ್ರೀದೇವಿ … Continue reading ದೊಡ್ಮನೆ ಸಂಸಾರದಲ್ಲಿ ಬಿರುಗಾಳಿ; ವಿಚ್ಛೇದನಕ್ಕೆ ಮುಂದಾದ ಯುವ ರಾಜ್​ಕುಮಾರ್