20.3 C
Bangalore
Sunday, December 15, 2019

ಶೂಟಿಂಗ್​ ವೇಳೆ ಗೋರಿಯಿಂದ ಕೆಳಗಿಳಿಯುವಾಗ ಸ್ಪೈನಲ್ ಕಾರ್ಡ್​ಗೆ ಪೆಟ್ಟು ಮಾಡಿಕೊಂಡ ರಾಧಿಕಾ ಕುಮಾರಸ್ವಾಮಿ

Latest News

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಕಬ್ಬುಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಾತುಕತೆ ವಿಫಲ: ಮಂಗಳವಾರದಿಂದ ಕಾರ್ಖಾನೆಗೆ ಕಬ್ಬು ಪೂರೈಕೆ ಬಂದ್​

ಬಾಗಲಕೋಟೆ: ಕಬ್ಬು ಕಟಾವು ಹಾಗೂ ಸಾಗಣಿಕೆ ವೆಚ್ಚ ಪಾವತಿ ಮಾಡಲು ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಸಕ್ಕರೆ...

ಬೆಂಗಳೂರು: ಸ್ಯಾಂಡಲ್​ವುಡ್​ ಮಟ್ಟಿಗೆ ವಿಶೇಷ ಎನಿಸಿಕೊಂಡಿರುವ ‘ಭೈರಾದೇವಿ’ ಚಿತ್ರದ ಚಿತ್ರೀಕರಣ ವೇಳೆ ನಟಿ ಹಾಗೂ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಅವರು ಪೆಟ್ಟು ಮಾಡಿಕೊಂಡಿದ್ದಾರೆ.

ನಗರದ ಶಾಂತಿನಗರದಲ್ಲಿರುವ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಗೋರಿ ಮೇಲಿಂದ ಕೆಳಗಿಳಿಯುವಾಗ ಸ್ಪೈನಲ್ ಕಾರ್ಡ್​ಗೆ ಪೆಟ್ಟು ಮಾಡಿಕೊಂಡಿದ್ದು, ಓಡಾಡದ ಪರಿಸ್ಥಿತಿಯಲ್ಲಿದ್ದಾರೆ. ವೈದ್ಯರ ಸಲಹೆಯಂತೆ ಸುಮಾರು ಒಂದು ತಿಂಗಳ ಕಾಲ ಬೆಡ್​ ರೆಸ್ಟ್​ ಪಡೆಯಬೇಕಿದೆ ಎಂದು ಚಿತ್ರದ ನಿರ್ದೇಶಕ ಶ್ರೀವಿಜಯ್​ ದಿಗ್ವಿಜಯ ನ್ಯೂಸ್​ಗೆ ಮಾಹಿತಿ ನೀಡಿದ್ದಾರೆ.

‘ಭೈರಾದೇವಿ’ ಚಿತ್ರದಲ್ಲಿ ಮೊದಲ ಬಾರಿಗೆ ರಾಧಿಕಾ ಕುಮಾರಸ್ವಾಮಿ ಅವರು ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮದೇ ಹೋಮ್​ ಬ್ಯಾನರ್​ ಶಮಿಕಾ ಎಂಟರ್​ಪ್ರೈಸಸ್​ ಮೂಲಕ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಆರ್ಮುಗಂ ಖ್ಯಾತಿಯ ರವಿಶಂಕರ್​ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ನಟ, ನಿರ್ದೇಶಕ ರಮೇಶ್​ ಅರವಿಂದ್​ ಅವರು ಪೊಲೀಸ್​ ಆಫೀಸರ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...