‘ಮಾದಕ’ ನಟಿ ರಾಗಿಣಿ ಆಪ್ತ ರವಿಶಂಕರ್​ ಬಂಧನ…!

ಬೆಂಗಳೂರು: ಮಾದಕ ಜಾಲದಲ್ಲಿ ಸ್ಯಾಂಡಲ್​ವುಡ್​ ನಂಟಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಎಂಬಾತನನ್ನು ಗುರುವಾರ ಬಂಧಿಸಿದ್ದಾರೆ. ಡ್ರಗ್ಸ್​ ಜಾಲದಲ್ಲಿ ರಾಗಿಣಿ ಹೆಸರು ಕೇಳಿಬಂದಿರುವುದರಿಂದ ಬುಧವಾರ ಅವರ ಆಪ್ತ ರವಿಶಂಕರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟಿಸ್​ ಸಹ ನೀಡಲಾಗಿತ್ತು. ಆದರೆ, ವಿಚಾರಣೆಗೆ ಗೈರಾಗಿರು ತುಪ್ಪದ ಬೆಡಗಿ ಇದೀಗ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಮಹಿಳೆಯನ್ನು ಕೋಲು, ಕಬ್ಬಿಣದ ರಾಡ್​​ಗಳಿಂದ ಥಳಿಸಿದ ಮಹಿಳೆಯರು..! … Continue reading ‘ಮಾದಕ’ ನಟಿ ರಾಗಿಣಿ ಆಪ್ತ ರವಿಶಂಕರ್​ ಬಂಧನ…!