‘ತುಪ್ಪ’ದ ಬೆಡಗಿ ರಾಗಿಣಿಗೆ ಸೊಳ್ಳೆ ಕಾಟವಂತೆ! ಹೀಗಿತ್ತು ಬಂಧನದ ಮೊದಲ ರಾತ್ರಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಮಾಫಿಯಾ ನಂಟಿನ ಪ್ರಕರಣದಡಿ ನಿನ್ನೆ(ಶುಕ್ರವಾರ) ಬೆಳಗ್ಗೆ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ‘ಮಾದಕ’ ನಟಿ ರಾಗಿಣಿ ದ್ವಿವೇದಿಗೆ ರಾತ್ರಿಯಿಡೀ ಸೊಳ್ಳೆಗಳ ಕಾಟವಿತ್ತಂತೆ. ಬಂಧನಕ್ಕೊಳಪಟ್ಟ ಮೊದಲ ದಿನದ ರಾತ್ರಿಯನ್ನು ಹೊಸೂರು ರಸ್ತೆಯ ಮಹಿಳಾ ಸಾಂತ್ವನ ಕೇಂದ್ರದಲ್ಲೇ ಕಳೆದ ‘ತುಪ್ಪ’ದ ಬೆಡಗಿಗೆ ಯಾವುದೇ ವಿಐಪಿ ಟ್ರೀಟ್ಮೆಂಟ್ ಸಿಕ್ಕಿಲ್ಲ. ಕೇಂದ್ರದ ಸುತ್ತಲೂ ಪೊಲೀಸ್ ಸರ್ಪಗಾವಲಿದ್ದು, ಮೂರು ಜನ ಇರಬಹುದಾದ ಕೋಣೆಯಲ್ಲಿ ಸಾಮಾನ್ಯ ಆರೋಪಿಗಳ ರೀತಿಯಲ್ಲಿ ರಾಗಿಣಿ ರಾತ್ರಿ ಕಳೆದರು. ನಟಿಯ ಭದ್ರತೆಗಾಗಿ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ … Continue reading ‘ತುಪ್ಪ’ದ ಬೆಡಗಿ ರಾಗಿಣಿಗೆ ಸೊಳ್ಳೆ ಕಾಟವಂತೆ! ಹೀಗಿತ್ತು ಬಂಧನದ ಮೊದಲ ರಾತ್ರಿ