25 C
Bangalore
Thursday, November 14, 2019

ವೀರ ಮದಕರಿ ನಾಯಕನಿಗಾಗಿ ಕಿಚ್ಚನಿಂದಲೂ ಕತ್ತಿ ಗುರಾಣಿ

Latest News

ಮೋಟೋ ರೇಜರ್ 2019 ಅಧಿಕೃತ ಬಿಡುಗಡೆ: ಭಾರತದ ಮಾರುಕಟ್ಟೆಯಲ್ಲೂ ಶೀಘ್ರದಲ್ಲೆ ಲಭ್ಯ

ನವದೆಹಲಿ: ಮೋಟೋರೋಲಾದ ಮಡಚಬಹುದಾದ ಐಕಾನಿಕ್ ರೇಜರ್​​ ಸೀರೀಸ್​​ನ ಮೋರೋ ರೇಜರ್ 2019 ಮೊಬೈಲ್​ಗೆ​ ಅಮೆರಿಕದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೋಟೋ ರೇಜರ್ 2019 ಫ್ಲಿಪ್...

ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರ ಮಕ್ಕಳಿಗೆ ವಿಷ ನೀಡಿ ತಾನು ವಿಷ ಸೇವಿಸಿದ ತಾಯಿ: ಓರ್ವ ಮಗು ಸಾವು, ಇಬ್ಬರ ಸ್ಥಿತಿ ಗಂಭೀರ

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಳವಾಯಿಕೋಡಿಹಳ್ಳಿಯಲ್ಲಿ...

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಟೊಮ್ಯಾಟೊಗೆ ಬೆಲೆ ಎಷ್ಟಿರಬಹುದು? ಎಂದು ಊಹಿಸಬಲ್ಲಿರಾ?

ಇಸ್ಲಮಾಬಾದ್​: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಪಾಕಿಸ್ತಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ...

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ಬೆಂಗಳೂರು: ಬಹುಕೋಟಿ ವೆಚ್ಚದಲ್ಲಿ ಚಿತ್ರದುರ್ಗದ ವೀರ ಮದಕರಿ ನಾಯಕನ ಸಾಹಸಗಾಥೆ ಆಧರಿತ ಚಿತ್ರವು ಮೂಡಿಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಚಿತ್ರದ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಈ ಮಧ್ಯೆ ಚಿತ್ರದ ಬಗ್ಗೆ ನಟ ಕಿಚ್ಚ ಸುದೀಪ್​ ಅವರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಟ್ವಿಟರ್​ ಖಾತೆಯಲ್ಲಿ ಪತ್ರವೊಂದನ್ನು ಶೇರ್​ ಮಾಡಿರುವ ಸುದೀಪ್​ ಚಿತ್ರದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಿದ್ದು, ಕೆಲವು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ

ಪತ್ರದ ಸಾರಾಂಶ ಹೀಗಿದೆ…
ವೀರ ಮದಕರಿ ನಾಯಕನ ಸಿನಿಮಾ ನಿರ್ಮಾಣದ ಕುರಿತಂತೆ ನನ್ನ ಕೆಲವು ಅಭಿಪ್ರಾಯಗಳು.

ನಾನು ನನ್ನ ತಂಡ ಹಾಗೂ ಕೆಲವು ಲೇಖಕರ ಬಳಗವು ಒಂದೂವರೆ ವರ್ಷದಿಂದ ‘ವೀರ ಮದಕರಿ ನಾಯಕ’ ಸಿನಿಮಾ ನಿರ್ಮಾಣದ ದಿಸೆಯಲ್ಲಿ ಕೆಲಸ ಮಾಡುತ್ತಿದೇವೆ. ಈಗಾಗಲೇ ಒಂದಷ್ಟು ಸಂಶೋಧನೆ ಮತ್ತು ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ.

ವೀರ ಮದಕರಿ ಸಿನಿಮಾ ಮಾಡುವ ನಮ್ಮ ಆಲೋಚನೆ ವರ್ಷಗಳ ಹಿಂದೆಯೇ ಹುಟ್ಟಿದಂತಹದು. ಆದರೆ, ಈ ದಿಸೆಯಲ್ಲಿ ಕೆಲಸ ಮಾಡಲು ಒಂದಷ್ಟು ಸಮಯ ಬೇಕಾಯಿತು. ಹೀಗಾಗಿ ಈ ಸಿನಿಮಾ ನಿರ್ದೇಶನ ಮಾಡುವ ಸ್ಫೂರ್ತಿಯೂ ಚಿಗುರೊಡೆಸಿತ್ತು.

ಇತ್ತೀಚೆಗೆ ಇದೇ ಕಥೆ ಆಧರಿತ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಎಂಬ ಸುದ್ದಿ ನನಗೆ ನಿಜಕ್ಕೂ ಆಶ್ಚರ್ಯ ಉಂಟು ಮಾಡಿತು. ಸಹಜವಾಗಿಯೇ ನನಗೆ ಇದರಲ್ಲಿ ಏನಿದೆ ಎಂಬ ಪ್ರಶ್ನೆ ಹುಟ್ಟು ಹಾಕಿತು. ಯಾರೇ ಆಗಲೀ, ಇತಿಹಾಸದ ವಿಷಯಗಳ ಮೇಲೆ ಸಿನಿಮಾ ನಿರ್ಮಿಸಲು ಅರ್ಹರಿದ್ದಾರೆ.

ಒಂದೇ ವಿಷಯ, ಒಬ್ಬನೇ ವ್ಯಕ್ತಿಯ ಮೇಲೆ ಈಗಾಗಲೇ ಒಂದಕ್ಕಿಂತ ಹೆಚ್ಚು ಸಿನಿಮಾಗಳು ತೆರೆಕಂಡ ಉದಾಹರಣೆಗಳಿವೆ. ನಾನೊಬ್ಬನೇ ಮದಕರಿ ನಾಯಕನ ಪಾತ್ರ ನಿರ್ವಹಿಸಬೇಕು ಎಂಬುದು ಎಷ್ಟು ಸರಿ? ಆತ ಕರ್ನಾಟಕದ ವೀರಪುತ್ರ. ಅವರ ಬಗ್ಗೆ ಸಿನಿಮಾ ಯಾರಾದರೂ ಮಾಡಬಹುದು.

ರಾಕ್‌ಲೈನ್‌ ವೆಂಕಟೇಶ್‌ ಅವರ ಸಿನಿಮಾ ಆಸಕ್ತಿ ಅದ್ವಿತೀಯವಾದದ್ದು. ಇದನ್ನೊಂದು ಅತ್ಯುತ್ತಮ ಚಿತ್ರವಾಗಿ ತೆರೆಯ ಮೇಲೆ ತರುತ್ತಾರೆ ಎಂಬುದಕ್ಕೆ ಅನುಮಾನವೇ ಇಲ್ಲ. ರಾಜೇಂದ್ರ ಸಿಂಗ್‌ ಬಾಬು ಅವರ ಅನುಭವ ಕೂಡಾ ಇದರಲ್ಲಿ ಸಮ್ಮಿಲನವಾಗಿದೆ.

ಆದರೆ, ನಾನು ಮತ್ತು ನನ್ನ ತಂಡವು ಮಾಡ ಹೊರಟಿರುವ ಚಿತ್ರಕ್ಕೆ ಇದು ಅಡ್ಡಿಯಾಗುವುದಿಲ್ಲ. ಇದು ನಮ್ಮ ಕನಸು ಕೂಡಾ. ಇದು ಬರೀ ನನ್ನೊಬ್ಬನ ಕನಸಲ್ಲ. ಇಡೀ ತಂಡದ ಕನಸನ್ನು ನಾನು ಭಗ್ನಗೊಳಿಸಲು ಇಚ್ಛಿಸುವುದಿಲ್ಲ. ಇದರ ಬದಲಿಗೆ ಮಾಡಿ ಮಡಿಯುವುದೇ ಮೇಲು. ನಾನೂ ಒಬ್ಬ ಮದಕರಿ!

ರಾಕ್‌ಲೈನ್‌ ಅವರ ತಂಡವನ್ನು ನಾನು ಇಂತಹ ಒಳ್ಳೆಯ ಕರ್ನಾಟಕದ ನೆಲದ ಕಥೆಯನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದಿಸುತ್ತೇನೆ. ಅವರಿಗೆ ನನ್ನ ಶುಭಾಶಯಗಳು.

ಅದೇ ರೀತಿಯಾಗಿ ನನ್ನ ನಿರ್ಣಯವನ್ನು ನೀವೆಲ್ಲರೂ ಸಮ್ಮತಿಸುತ್ತೀರೆಂದು ನಂಬಿರುವೆ.

ನಿಮ್ಮವ,
ಕಿಚ್ಚ

ಮದಕರಿ ನಾಯಕನಾಗಿ ಸುದೀಪ್?

- Advertisement -

Stay connected

278,453FansLike
561FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...