ಮೊದಲ ದಿನವೇ ಗಲ್ಲಾಪಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ದಿ ವಿಲನ್’​?

Latest News

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ, ಮತದಾರರ ಬಗೆಯುವ ನಂಬಿಕೆ ದ್ರೋಹ: ಸುಪ್ರೀಂಗೆ ಅರ್ಜಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಅಧಿಕಾರದಾಹದ ಹಿನ್ನೆಲೆಯಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಅನೈತಿಕ ಮೈತ್ರಿ ಮಾಡಿಕೊಳ್ಳುತ್ತಿವೆ. ಇದು ಮತದಾರರಿಗೆ ಬಗೆಯುತ್ತಿರುವ...

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ಬೆಂಗಳೂರು: ನಿನ್ನೆಯಷ್ಟೇ ಬೆಳ್ಳಿತೆರೆಗೆ ಅಪ್ಪಳಿಸಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ‘ದಿ ವಿಲನ್​’ ಚಿತ್ರ ಮೊದಲ ದಿನವೇ ಗಲ್ಲಾಪಟ್ಟಿಗೆಯಲ್ಲಿ ಭಾರಿ ಸದ್ದು ಮಾಡಿ ಮುನ್ನುಗುತ್ತಿದೆ.

ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್​ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಜುಗಲ್​ಬಂದಿಯಲ್ಲಿ ಮೂಡಿಬಂದಿರುವ ದಿ ವಿಲನ್​ ಚಿತ್ರ ಪ್ರೇಕ್ಷಕರ ಮನವನ್ನು ಗೆದ್ದಿದೆ. ಅದಕ್ಕೆ ಸಾಕ್ಷಿಯೆಂಬಂತೆ ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ 20 ಕೋಟಿ ಸಂಗ್ರವಾಗಿರುವ ಬಗ್ಗೆ ಚಂದನವನದ ಮೂಲಗಳಿಂದ ಮಾಹಿತಿ ಬಂದಿದೆ.

ಶೋ ಮ್ಯಾನ್​ ಪ್ರೇಮ್​ ಕಲ್ಪನೆಯ ದಿ ವಿಲನ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಬರೆಯುವ ಮುನ್ನೂಚನೆ ಸಿಕ್ಕಿದ್ದು, ಈ ಹಿಂದೆ ಇದ್ದ ಸ್ಯಾಂಡಲ್​ವುಡ್​ನ ದಾಖಲೆಗಳೆಲ್ಲಾ ಪೀಸ್​ ಪೀಸ್​ ಆಗಿದೆ. ಗಳಿಕೆಯಲ್ಲಿ ಹೀಗೆ ಮುಂದುವರಿದರೆ 100 ಕೋಟಿ ಕ್ಲಬ್​ ಸೇರಿದ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಳ್ಳಲಿದೆ. ಆದರೆ, ಮುಂದಿನ ದಿನಗಳಲ್ಲಿ ಚಿತ್ರ ಮೇಲೆ ಪ್ರೇಕ್ಷಕರು ಯಾವ ರೀತಿ ಬೆಂಬಲ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. (ದಿಗ್ವಿಜಯ ನ್ಯೂಸ್​)

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...