ಸ್ಯಾಂಡಲ್​​ವುಡ್​ ಹಿರಿಯ ನಟ, ಕನ್ನಡದ ಕುಳ್ಳ ಎಂದೇ ಖ್ಯಾತರಾಗಿದ್ದ ದ್ವಾರಕೀಶ್​ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕನ್ನಡದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್​ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವಿನ ಸುದ್ದಿಯನ್ನು ಕುಟುಂಬದ ಮೂಲಗಳು ಖಚಿತಪಡಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ, ನಾಯಕ ನಟನಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ತಮ್ಮದೇ ಛಾಪು ಮೂಡಿಸಿದರು. ಡಾ. ರಾಜ್​ಕುಮಾರ್​ ಅವರಿಂದ ಹಿಡಿದು ವಿಷ್ಣುವರ್ಧನ್​, ಅಂಬರೀಷ್​, … Continue reading ಸ್ಯಾಂಡಲ್​​ವುಡ್​ ಹಿರಿಯ ನಟ, ಕನ್ನಡದ ಕುಳ್ಳ ಎಂದೇ ಖ್ಯಾತರಾಗಿದ್ದ ದ್ವಾರಕೀಶ್​ ಇನ್ನಿಲ್ಲ