ಹೃದಯಾಘಾತದಿಂದ ಸ್ಯಾಂಡಲ್​ವುಡ್​ ಹಿರಿಯ ನಟ ಲಕ್ಷ್ಮಣ್​ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ (Sandalwood) ದ ಹಿರಿಯ ನಟ ಲಕ್ಷ್ಮಣ್ (Veteran actor Lakshman)​ ಅವರು ಹೃದಯಾಘಾತ (Heart Attack)ದಿಂದ ಇಂದು (ಜ.23) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಮುಂಜಾನೆ ನಾಲ್ಕು ಗಂಟೆಗೆ ಮೂಡಲಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಲಕ್ಷ್ಮಣ್​ ಅವರು ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬಹುದಿನಗಳಿಂದ ಲಕ್ಷ್ಮಣ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಸದ್ಯ ಮನೆಯಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ನಿನ್ನೆ ಎದೆ ನೋವು ಕಾಣಿಸಿಕೊಂಡಿದ್ದು, 3.30ಕ್ಕೆ ನಾಗರಭಾವಿಯಲ್ಲಿರುವ … Continue reading ಹೃದಯಾಘಾತದಿಂದ ಸ್ಯಾಂಡಲ್​ವುಡ್​ ಹಿರಿಯ ನಟ ಲಕ್ಷ್ಮಣ್​ ವಿಧಿವಶ