ಅಂದಹಾಗೆ, ನಟ ದರ್ಶನ್, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ನಂತರ 2025, ಆಗಸ್ಟ್ 14 ಮತ್ತೆ ಜೈಲು ಸೇರಿದರು. ಇಂದಿಗೆ (ಫೆ. 18) ಸುಮಾರು 188 ದಿನಗಳು ಆಗಿವೆ. ಒಂದೆಡೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದೆಡೆ ನೆಚ್ಚಿನ ನಟನ ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಆದಷ್ಟು ಬೇಗ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗುತ್ತಾ ಅಂತ ಕಾದು ನೋಡಬೇಕಿದೆ, (ಏಜೆನ್ಸೀಸ್).