ನಾಳೆ ‘ಅಪರಿಚಿತೆ’ ದರ್ಶನ : ಗೀತಪ್ರಿಯ ಅಭಿನಯದ, ವಿಶ್ವನಾಥ್ ನಿರ್ದೇಶನದ ಸಾಮಾಜಿಕ ಸಿನಿಮಾ

ಅಪರಿಚಿತೆ ಚಿತ್ರದ ಪೋಸ್ಟರ್​
ಅಪರಿಚಿತೆ ಚಿತ್ರದ ಪೋಸ್ಟರ್​
Published on

ಪ್ರಮುಖ ಮುಖ್ಯಾಂಶಗಳು

  • ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಮೂಡಿಸುವ ಚಿತ್ರ
  • ಗೀತಪ್ರಿಯ, ಶ್ರೀನಾಥ್, ಸಿಂಧು ಲೋಕನಾಥ್ ಮುಖ್ಯಭೂಮಿಕೆಯಲ್ಲಿ ನಟನೆ
  • ಮಂಡ್ಯ ಜಿಲ್ಲೆಯಲ್ಲಿ ನಡೆದ ಘಟನೆಯೇ ಚಿತ್ರಕ್ಕೆ ಸ್ಪೂರ್ತಿ
"

ಮಂಡ್ಯ ಜಿಲ್ಲೆಯಲ್ಲಿ ವರ್ಷದ ಹಿಂದೆ ನಡೆದ ನೈಜ ಘಟನೆಯಾಧಾರಿತ ಸಿನಿಮಾ ಇದು. ಮಂಡ್ಯದ ಆಲೆಮನೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡಿರುವ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ಕೆಲವೆಡೆ ಸಾಲು ಸಾಲು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಸುದ್ದಿಯಾದವು. ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂಬ ಕಾರಣಕ್ಕೆ ಈ ಕಥೆಯನ್ನು ಕೈಗೆತ್ತಿಕೊಂಡೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net