Actress Sanghavi : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್ ಹಾಗೂ ವಾಚ್ ಬೆಲೆ ಎಷ್ಟು? ವಾಸಿಸುವ ಮನೆ ಎಷ್ಟು ಬೆಲೆ ಬಾಳುತ್ತದೆ? ಮತ್ತು ಯಾವ ಯಾವ ವಸ್ತುಗಳನ್ನು ಆಗಾಗ ಬಳಕೆ ಮಾಡುತ್ತಾರೆ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಇದಿಷ್ಟೇ ಅಲ್ಲದೆ, ಆಗಿನ ಕಾಲದ ನಟ-ನಟಿಯರು ಈಗ ಹೇಗಿದ್ದಾರೆ ಎಂದು ತಿಳಿದುಕೊಳ್ಳುವ ಕುತೂಹಲವೂ ಜಾಸ್ತಿ ಇರುತ್ತದೆ.